- Advertisement -
- Advertisement -





ಬೆಂಗಳೂರು : ಮಹಾನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನ್ನಡ ಫಿಲಂ ಚೇಂಬರ್ (ರಿ.) ಬೆಂಗಳೂರು ಅವರ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಪತ್ರಕರ್ತ, ಕಹಳೆ ನ್ಯೂಸ್ ಪ್ರದಾನ ಸಂಪಾದಕರಾದ ಶ್ಯಾಮ ಸುದರ್ಶನ ಹೊಸಮೂಲೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಯನ್ನು ಗುರುತಿಸಿ ” ಮಾಧ್ಯಮ ಸೇವಾರತ್ನ ಪ್ರಶಸ್ತಿ” ಯನ್ನು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದ್ದಾರೆ.
- Advertisement -








