Tuesday, June 16, 2026
spot_imgspot_img
spot_imgspot_img

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ಬಿ.ಎಸ್. ವೈ ಹಾಗು ಡಾ. ಕೆ. ಸುಧಾಕರ್

- Advertisement -
- Advertisement -

ಬೆಂಗಳೂರು: ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗು ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು.


ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡಲಾಯಿತು.
ಇದರೊಂದಿಗೆ ರಾಜ್ಯಾದ್ಯಂತ ಲಸಿಕೆ ವಿತರಣೆ ಕಾರ್ಯ ಅಧಿಕೃತವಾಗಿ ಚಾಲನೆ ಪಡೆದುಕೊಂಡಿತು.

- Advertisement -

Related news

error: Content is protected !!