Sunday, May 12, 2024
spot_imgspot_img
spot_imgspot_img

ವಿಟ್ಲ: (ಜ.27) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ದುರ್ಗಾಪೂಜೆ

- Advertisement -G L Acharya panikkar
- Advertisement -

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ದುರ್ಗಾಪೂಜೆ ನಡೆಯಲಿದೆ.

ಜ.27ರಂದು ಸಂಜೆ ಗಂಟೆ 7ಕ್ಕೆ ವಾರ್ಷಿಕೋತ್ಸವದ ಪ್ರಯುಕ್ತ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾಪೂಜೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!