Thursday, July 23, 2026
spot_imgspot_img
spot_imgspot_img

ವಿಟ್ಲ: ಬೇಸಿಗೆ ರಜೆ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಮೆಹಂದಿ, ಅರಿವರ್ಕ್ ಕೋರ್ಸ್: ಎಪ್ರಿಲ್ 1ರಿಂದ ಪ್ರಾರಂಭ-ಇಂದೇ ಹೆಸರು ನೊಂದಾಯಿಸಿ

- Advertisement -
- Advertisement -

ವಿಟ್ಲ: ವಿಟ್ಲದಲ್ಲಿ ಕಾರ್ಯಾಚರಿಸುತ್ತಿರುವ ವಿಟ್ಲ ಸ್ಟಡಿ ಸೆಂಟರ್ ನಲ್ಲಿ ಬೇಸಿಗೆ ರಜೆ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಮೆಹಂದಿ, ಅರಿ ವರ್ಕ್ ಮತ್ತು ಫ್ಯಾಶನ್ ಡಿಸೈನಿಂಗ್ ಕೋರ್ಸ್ ಹಮ್ಮಿಕೊಳ್ಳಲಾಗಿದೆ.ಏಪ್ರಿಲ್ 1ರಿಂದ ತರಗತಿಗಳು ಪ್ರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9980205258-9611745258

- Advertisement -

Related news

error: Content is protected !!