Monday, August 31, 2026
spot_imgspot_img
spot_imgspot_img

ಸಪ್ತಪದಿ ತುಳಿದ ಲವ್ ಮಾಕ್ಟೇಲ್ ಜೋಡಿ

- Advertisement -
- Advertisement -

ಬೆಂಗಳೂರು: ಲವ್ ಮಾಕ್ಟೇಲ್ ಖ್ಯಾತಿಯ ಜೋಡಿ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಕನಸು ಕಂಡಂತೆ ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್‍ಫುಲ್ ಮಂಟಪದಲ್ಲಿ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ರೆಸಾರ್ಟ್ ಒಂದರಲ್ಲಿ ಕೃಷ್ಣ ಹಾಗೂ ಮಿಲನಾ ಅದ್ಧೂರಿಯಾಗಿ ಮದುವೆಯಾಗಿದ್ದಾರೆ.

ಬಹುದಿನಗಳಿಂದ ಪ್ರೀತಿಸುತ್ತಿದ್ದ ಜೋಡಿ ಇದೀಗ ಸಪ್ತಪದಿ ತುಳಿದಿದ್ದಾರೆ. ಸೆಲೆಬ್ರಿಟಿ ಕಪಲ್ ಆಗಿರುವ ಮಿಲನಾ ಹಾಗೂ ಕೃಷ್ಣ ಅವರ ವಿವಾಹ ಇಂದು ಅದ್ಧೂರಿಯಾಗಿ ನಡೆದಿದೆ. ಅಂದುಕೊಂಡಂತೆ ಈ ಜೋಡಿ ಗ್ರ್ಯಾಂಡ್ ಆಗಿ ಮದುವೆ ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!