Wednesday, September 2, 2026
spot_imgspot_img
spot_imgspot_img

ಬಜಪೆ: ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿ ನಾಪತ್ತೆ

- Advertisement -
- Advertisement -

ಮಂಗಳೂರು: ಮಂಗಳೂರಿನಿಂದ ಫೆಬ್ರವರಿ 13 ರಿಂದ ನಾಪತ್ತೆಯಾಗಿರುವ ಮತ್ತೊಬ್ಬ ವಿಧ್ಯಾರ್ಥಿ ಪ್ರಕರಣದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಬಜಪೆ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ, ನೀರುಮಾರ್ಗದ ಪ್ಯಾರಾಮೆಡಿಕಲ್‌ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೇಶ್ ಬೆಲ್ವಡ್ ಫೆಬ್ರವರಿ 13 ರಿಂದ ನಾಪತ್ತೆಯಾಗಿದ್ದಾನೆ. ಆತ ಎಲ್ಲಿಗೆ ಹೋಗಿದ್ದಾನೆ ಎನ್ನುವ ಸುಳಿವು ಇಲ್ಲಿಯವರೆಗೆ ಸಿಕ್ಕಿಲ್ಲ.

- Advertisement -

Related news

error: Content is protected !!