- Advertisement -
- Advertisement -

ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿದ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು ಬಗ್ಗೆ ಇತ್ತಿಚಿಗೆ ವರದಿಯಾಗಿತ್ತು .ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಈ ದಿನ ದಿನಾಂಕ 15.07.2025 ರಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪೊಲೀಸ್ ಅಧೀಕ್ಷಕರಿಗೆ ದೂರು ಅರ್ಜಿ ನೀಡಿರುತ್ತಾರೆ.
ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು.
- Advertisement -








