Monday, May 20, 2024
spot_imgspot_img
spot_imgspot_img

ಮಂಗಳೂರು: ವಿದ್ಯಾರ್ಥಿನಿ ನಾಪತ್ತೆ…!

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಮಂಗಳೂರು: 21 ವರ್ಷ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ.

ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ 21 ವರ್ಷ ವಯಸ್ಸಾಗಿದ್ದು, 5 ಅಡಿ 7 ಇಂಚು ಎತ್ತರವಿದ್ದಾರೆ. ಈಕೆ ಕಾಣೆಯಾಗುವಾಗ ಕಪ್ಪು ಪ್ಯಾಂಟ್‌, ನೀಲಿ ಮತ್ತು ಬಿಳಿ ಪಟ್ಟಿಗಳಿರುವ ಸಮವಸ್ತ್ರ ಧರಿಸಿದ್ದರು. ಜೊತೆಗೆ ನಾಪತ್ತೆಯಾದವರಿಗೆ ತಮಿಳು, ಇಂಗ್ಲಿಷ್ ಮತ್ತು ಕನ್ನಡ ಭಾಷೆ ಬರುತ್ತದೆ. ಇನ್ನು ಈಕೆ ಎಲ್ಲಿಯಾದರೂ ಕಂಡುಬಂದಲ್ಲಿ ತಕ್ಷಣ 9074649267 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ

- Advertisement -

Related news

error: Content is protected !!