Wednesday, November 6, 2024
spot_imgspot_img
spot_imgspot_img

ಕಾಂಗ್ರೆಸ್ ಯುವ ನಾಯಕ “ಮಿಥುನ್ ರೈ”ಗೆ ಕೊರೊನಾ ಪಾಸಿಟಿವ್ .!

- Advertisement -
- Advertisement -

ಮಂಗಳೂರು: ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ,ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ಸ್ಪಷ್ಟಪಡಿಸಿದ್ದಾರೆ.ತನ್ನ ಜೊತೆ ಕಳೆದ ಕೆಲ ದಿನಗಳ ಹಿಂದೆ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಲು ಮನವಿ.

ನನಗೆ ಕೊರೋನಾ ಪಾಸಿಟಿವ್ ಆಗಿದೆ ಮತ್ತು ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್ ನಲ್ಲಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ.

- Advertisement -

Related news

error: Content is protected !!