- Advertisement -
- Advertisement -
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ಸಿಎಂ ಭರವಸೆ
ಪುತ್ತೂರು ಸೇರಿದಂತೆ ದ.ಕ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲವೊಂದು ಅನಾಹುತಗಳು ಸಂಭವಿಸುತ್ತಿದೆ. ಪ್ರಕೃತಿ ವಿಕೋಪದಿಂದ ಯಾವುದೇ ಜೀವ ಹಾನಿ ಸಂಭವಿಸದೇ ಇದ್ದರೂ ಲಕ್ಷಾಂತರ ರೂ ನಷ್ಟ ಉಂಟಾಗಿದೆ.
ಇದೇ ಸಂದರ್ಭದಲ್ಲಿ 10 ಕೋಟಿ ರೂಪಾಯಿಗಳ ಪರಿಹಾರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಲಾಗಿದ್ದು ಹಾಗೂ ಪುತ್ತೂರಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರಕವಾಗಿ ಸ್ಪಂದಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ.
- Advertisement -