Saturday, June 28, 2025
spot_imgspot_img
spot_imgspot_img

ಶಾಸಕ‌ ಮುನಿರತ್ನಗೆ ದಿಢೀರ್ ಎದೆನೋವು; ಆಸ್ಪತ್ರೆಗೆ ದಾಖಲು

- Advertisement -
- Advertisement -

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಮುನಿರತ್ನ, ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ದಿಢೀರ್ ಅವರನ್ನು​ ಜಯದೇವ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

ಅವರಿಗೆ ದಿಡೀರನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಐಸಿಯು ವಾರ್ಡ್​ನಲ್ಲಿ ಚಿಕಿತ್ಸೆ ಮುಂದುವರಿದೆ. ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿಚಾರಣೆ ಮಾಡಲಾಗುತ್ತಿದ್ದು, ಕಳದೆ ಎರಡು ದಿನದಿಂದ ಮಂಕಾಗಿದ್ದಾರೆ. ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!