Thursday, July 25, 2024
spot_imgspot_img
spot_imgspot_img

ಮಂಗಳೂರಿನ ಶಾಸಕರಿಗೂ ವಕ್ಕರಿಸಿದ ಮಾರಕ ಕೊರೋನಾ ಸೋಂಕು.!!

- Advertisement -G L Acharya panikkar
- Advertisement -

ಮಂಗಳೂರಿನ ಶಾಸಕರಿಗೂ ವಕ್ಕರಿಸಿದ ಮಾರಕ ಕೊರೊನಾ ಸೊಂಕು.!!
ಮಂಗಳೂರಿನ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿಗೆ ಕೊರೋನಾ ಪಾಸಿಟಿವ್ ಪತ್ತೆ ಯಾಗಿದೆ.ಹಾಗಂತ ಶಾಸಕರು ತನ್ನ ಟ್ವಿಟರ್ ಖಾತೆ ಯಲ್ಲಿ ಬರೆದಿದ್ದಾರೆ.


ಮಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾಸಕರು , ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿರುವ ಬಗ್ಗೆ ಶಂಕಿಸಲಾಗಿದೆ.ಮತ್ತು
ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ.

- Advertisement -

Related news

error: Content is protected !!