Monday, May 6, 2024
spot_imgspot_img
spot_imgspot_img

ಮಂಗಳೂರು: ಟಿವಿ ನೋಡಲು ಹೋದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅಂದರ್…!

- Advertisement -G L Acharya panikkar
- Advertisement -
suvarna gold

ಮಂಗಳೂರು: 10 ವರ್ಷದ ಬಾಲಕಿಯೊಬ್ಬಳು ಶಾಲೆ ಮುಗಿಸಿ ಮನೆಗೆ ಬಂದ ನಂತರ ಟಿ ವಿ ನೋಡಲು ಪಕ್ಕದ ಮನೆಗೆ ತೆರಳಿದ್ದ ವೇಳೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.

ಬಾಲಕಿಯ ನೆರೆ ಮನೆಯ ನಿತಿನ್ (19) ಎಂಬವನು ಈ ಕೃತ್ಯವೆಸಗಿದವನು. ಬಾಲಕಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದು ಶಾಲೆ ಮುಗಿದ ಬಳಿಕ ಪಕ್ಕದ ಮನೆಗೆ ಟಿವಿ ನೋಡಲು ಬಂದಿದ್ದಳು.

vtv vitla
vtv vitla

ಈತ ಮನೆಗೆ ಬಂದ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದು ಈ ವೇಳೆ ಬಾಲಕಿ ಹೆದರಿ ಅಲ್ಲಿಂದ ಓಡಿ ತನ್ನ ಮನೆಗೆಯೊಳಗಡೆಗೆ ಹೋಗಿದ್ದಾಳೆ.

ಆರೋಪಿ‌ ಬಾಲಕಿಯ ಮನೆಯೊಳಗೆ ಅಕ್ರಮ ಪ್ರವೇಶಿಸಿ ನಡೆದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುತ್ತೆನೆ ಎಂಬುದಾಗಿ ಜೀವ ಬೆದರಿಕೆಯನ್ನು ಹಾಕಿದ್ದಾನೆ.

ಈ ಬಗ್ಗೆ ಲಿಖಿತ ದೂರು ನೀಡಿದಂತೆ ಉರ್ವ ಪೊಲೀಸ್ ಠಾಣೆಯಲ್ಲಿ ಅ ಕ್ರ 02/2022 ಕಲಂ 354,447,506, ಐ ಪಿಸಿ ಹಾಗೂ ಕಲಂ 7,8 ಪೋಕ್ಸೋ ಕಾಯ್ದೆ ಯಂತೆ ಪ್ರಕರಣ ದಾಖಿಲಿಸಿಕೊಂಡು ಆರೋಪಿಯನ್ನು ‌ಪೊಲೀಸರು ಬಂಧಿಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!