Saturday, May 18, 2024
spot_imgspot_img
spot_imgspot_img

ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ..!

- Advertisement -G L Acharya panikkar
- Advertisement -

ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಲೈಕ್ ಪಾಶಾ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಸಮಯದಲ್ಲೇ ಇಡೀ ಅಂಗಡಿ ಬೆಂಕಿಗಾಹುತಿಯಾಗಿದೆ. ಅಂಗಡಿಯಲ್ಲಿದ್ದ 200ಕ್ಕೂ ಹೆಚ್ಚು ಮೊಬೈಲ್ ಗಳು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

- Advertisement -

Related news

error: Content is protected !!