Sunday, June 29, 2025
spot_imgspot_img
spot_imgspot_img

ರಾಜಕೀಯ ಗುರುವಿನ ಹುಟ್ಟುಹಬ್ಬ ಆಚರಿಸಿದ ಪ್ರಧಾನಿ

- Advertisement -
- Advertisement -

ನವದೆಹಲಿ(ನ.8): ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಮುಖಂಡ ಎಲ್​.ಕೆ ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ಉಪಸ್ಥಿತರಿದ್ದರು. ನಿವಾಸದೊಳಗೆ ಪ್ರವೇಶಿಸುತ್ತಿದ್ದಂತೆ ಅಡ್ವಾಣಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಶುಭಾಶಯ ತಿಳಿಸಿದ್ದಾರೆ.

ಕುಟುಂಬಸ್ಥರ ಸಮ್ಮುಖದಲ್ಲಿ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ.ಎಲ್​.ಕೆ ಅಡ್ವಾಣಿ ಅವರಿಗೆ 93ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದೆ.

- Advertisement -

Related news

error: Content is protected !!