Friday, April 26, 2024
spot_imgspot_img
spot_imgspot_img

ಕೊರೊನಾ ವಾರಿಯರ್ಸ್ ಜೊತೆ ಮೋದಿ ಸಂವಾದ

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಜನವರಿ 16 ರಿಂದ ಮೊದಲ ಹಂತದಲ್ಲಿ ಕೊರೊನಾ ವ್ಯಾಕ್ಸಿನ್ ನೀಡಲಾಗುತ್ತಿದೆ. ವ್ಯಾಕ್ಸಿನೇಷನ್​ಗೆ ಗ್ರೀನ್ ಸಿಗ್ನಲ್​ ನೀಡಿದ್ದ ಪ್ರಧಾನಿ ಮೋದಿ ಇಂದು ಕೊರೊನಾ ವಾರಿಯರ್ಸ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಅಲ್ಲದೇ ವಿಜ್ಞಾನಿಗಳು, ರಾಜಕೀಯ ನಾಯಕರು ಹಾಗೂ ಅಧಿಕಾರಿಗಳ ಜೊತೆಗೂ ಮೋದಿ ಸಂವಾದ ನಡೆಸಲಿದ್ದಾರೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ದೇಶದಲ್ಲಿ ವಿಶ್ವದಲ್ಲಿಯೇ ಅತಿದೊಡ್ಡ ವ್ಯಾಕ್ಸಿನೇಷನ್​ಗೆ ಚಾಲನೆ ನೀಡಲಾಗಿದೆ. ದೇಶಾದ್ಯಂತ ನಮ್ಮ ಫ್ರಂಟ್​ಲೈನ್​ ವರ್ಕರ್ಸ್​ ವ್ಯಾಕ್ಸಿನ್ ಪಡೆದುಕೊಳ್ಳುತ್ತಿದ್ದಾರೆ. ತಾವು ಇಂದು 1.15 ರಿಂದ ಕೊರೊನಾ ವ್ಯಾಕ್ಸಿನ್ ಪಡೆದವರ ಜೊತೆ ಸಂವಾದ ನಡೆಸಲಿದ್ದೇನೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!