Tuesday, July 1, 2025
spot_imgspot_img
spot_imgspot_img

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಮೋದಿ..!

- Advertisement -
- Advertisement -

ನವದೆಹಲಿ: ನರೇಂದ್ರ ಮೋದಿಯವರು ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು ರಾಷ್ಟ್ರಪತಿ ಭವನಕ್ಕೆ ತೆರಳಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಈ ವೇಳೆ ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೇ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!