Friday, March 29, 2024
spot_imgspot_img
spot_imgspot_img

ಇಂದು ಸಂಜೆ 6ಕ್ಕೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ

- Advertisement -G L Acharya panikkar
- Advertisement -

ನವದೆಹಲಿ (ಅ.20): ಇಂದು ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಂದು ಸಂಜೆ ಆರು ಗಂಟೆಗೆ ದೇಶವನ್ನು ಉದ್ದೇಶೀಸಿ ಭಾಷಣ ಮಾಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ದೇಶದ ನಾಗರಿಕರೊಂದಿಗೆ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ ಅಂತಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

- Advertisement -

Related news

error: Content is protected !!