Sunday, June 29, 2025
spot_imgspot_img
spot_imgspot_img

ಈಶ್ವರನ ಹೆಸರಿನಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

- Advertisement -
- Advertisement -

ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿದರು. ಇಂದಿನಿಂದ ದೇಶದಲ್ಲಿ ಶುರುವಾಯ್ತು ನವೋದಯ.. ತ್ರಿವಿಕ್ರಮನಂತೆ ಮೂರನೇ ಬಾರಿಗೆ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ .

ಇನ್ನು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕ್ಯಾಬಿನೆಟ್​ ಮಂತ್ರಿಯಾಗಿ ರಾಜನಾಥ್ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈಶ್ವರನ ಹೆಸರಿನಲ್ಲಿ ರಾಜನಾಥ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.

- Advertisement -

Related news

error: Content is protected !!