Wednesday, July 2, 2025
spot_imgspot_img
spot_imgspot_img

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯದ ಜನರಿಗೆ ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಯುಗಾದಿಯ ಶುಭ ಕಾಮನೆಗಳನ್ನು ತಿಳಿಸಿದ್ದಾರೆ.

ತಮ್ಮ ಟ್ವೀಟ್​ನಲ್ಲಿ ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದಿದ್ದಾರೆ.

ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗು ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದಿದ್ದಾರೆ.

ಕೇವಲ ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ಟ್ವೀಟ್ ಮಾಡುವ ಮೂಲಕ ದೇಶದ ಜನರಿಗೆ ಪ್ರಧಾನಿ ಮೋದಿ ಯುಗಾದಿಯ ಶುಭಾಶಯಗಳನ್ನ ತಿಳಿಸಿದ್ದಾರೆ.

- Advertisement -

Related news

error: Content is protected !!