Friday, April 26, 2024
spot_imgspot_img
spot_imgspot_img

ದಾದ್ರ ಮತ್ತು ನಗರ ಹವೇಲಿ ಕ್ಷೇತ್ರದ ಸಂಸದ ಮೋಹನ್‌ ದೇಲ್ಕರ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಮುಂಬೈ: ದಾದ್ರ ಮತ್ತು ನಗರ ಹವೇಲಿ ಕ್ಷೇತ್ರದ ಸಂಸದರಾಗಿದ್ದ ಮೋಹನ್‌ ದೇಲ್ಕರ್‌ ದಕ್ಷಿಣ ಮುಂಬೈನ ಹೋಟೆಲ್‌ ಒಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾಗಿ ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಮೇ 2019 ರಲ್ಲಿ ದೇಲ್ಕರ್ 17 ನೇ ಲೋಕಸಭೆಗೆ ಆಯ್ಕೆಯಾದರು.

ಅವರು ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯದ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದರು ಮತ್ತು ಕೆಳಮನೆಯ ಗೃಹ ವ್ಯವಹಾರಗಳ ಸಚಿವಾಲಯದ ಸಮಾಲೋಚನಾ ಸಮಿತಿಯ ಸದಸ್ಯರಾಗಿದ್ದರು.

- Advertisement -

Related news

error: Content is protected !!