Thursday, December 5, 2024
spot_imgspot_img
spot_imgspot_img

ಕೋತಿಯ ಸೊಂಟಕ್ಕೆ ಬೆಲ್ಟ್ ತೊಡಿಸಿದ ದುಷ್ಕರ್ಮಿಗಳು.!!

- Advertisement -
- Advertisement -

ಪುಂಜಾಲಕಟ್ಟೆ : ದುಷ್ಕರ್ಮಿಗಳು  ಕೋತಿಯ ಸೊಂಟಕ್ಕೆ ಬೆಲ್ಟ್ ತೊಡಿಸಿದ ಅಮಾನವೀಯ ಘಟನೆ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನ ದ ವಠಾರದಲ್ಲಿ ನಡೆದಿದ್ದು ಮಂಗಳವಾರ ಬೆಳಕಿಗೆ ಬಂದಿದೆ.

ದೇವಸ್ಥಾನ ದ ಕೆಳಭಾಗದಲ್ಲಿರುವ ಗದಾ ತೀರ್ಥ ಕೆರೆಯ ರಥ ಬೀದಿಯಲ್ಲಿ ಈ ಕೋತಿ ಕಂಡು ಬಂದಿದ್ದು, ಸುಮಾರು ಏಳೆಂಟು ದಿನಗಳ ಹಿಂದೆ ಬೆಲ್ಟ್ ತೊಡಿಸಿರಬೇಕೆಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ದೇವಸ್ಥಾನದ ಮೇನೇಜರ್ ಸತೀಶ್ ಪ್ರಭು ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. 

- Advertisement -

Related news

error: Content is protected !!