Thursday, April 25, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಂಗನ ಕಾಯಿಲೆ ಭೀತಿ!

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಮಂಗನ ಕಾಯಿಲೆ ಭೀತಿ ಎದುರಾಗಿದೆ. ಉಜಿರೆ ಸಮೀಪದ ಓಡಲ ಎಂಬಲ್ಲಿ ಇದೀಗ ಮೃತಪಟ್ಟ ಕೋತಿಗಳ ಸಂಖ್ಯೆ ಎರಡಕ್ಕೆ ಏರಿದೆ.

ಈ ಹಿಂದೆ ಒಂದು ಕೋತಿ ಮೃತಪಟ್ಟಿತ್ತು. ಬಳಿಕ ಮತ್ತೊಂದು ಕೋತಿಯನ್ನು ನಿಗಾದಲ್ಲಿ ಇರಿಸಲಾಗಿತ್ತು.ಇದೀಗ ಎರಡನೆ ಕೋತಿ ಮೃತಪಟ್ಟಿದೆ. ಮಂಗನ ಕಳೇಬರವನ್ನು ಹೆಚ್ಚಿನ ತಪಾಸಣೆಗಾಗಿ ಕಳುಹಿಸಿಕೊಡಲಾಗಿದೆ.

ರಾಜ್ಯದ ಶಿವಮೊಗ್ಗ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮತ್ತೆ ಮಂಗನ ಕಾಯಿಲೆ ದೃಢಪಟ್ಟಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!