Saturday, October 10, 2026
spot_imgspot_img
spot_imgspot_img

ಮೂಡುಬಿದಿರೆ: ಸೈಕಲ್ ಜಾಥಾದ ಮೂಲಕ ತೈಲ, ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ!

- Advertisement -
- Advertisement -

ಮೂಡುಬಿದಿರೆ: ತೈಲ, ಅನಿಲ ಬೆಲೆ ಏರಿಕೆಯನ್ನು ಕಡಿಮೆ ಮಾಡುವಂತೆ ಈ ಹಿನ್ನೆಲೆಯಲ್ಲಿ ಸೈಕಲೇರಿ ಬಂದು ಮಾಜಿ ಸಚಿವ ಅಭಯಚಂದ್ರ ತಹಶಿಲ್ದಾರರಿಗೆ ಮನವಿ ಅರ್ಪಿಸಿದರು.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್, ಡೀಸೆಲ್‌ ಮತ್ತು ಅಡುಗೆ ಅನಿಲ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಹಮ್ಮಿಕೊಂಡ ಸೈಕಲ್ ಜಾಥಾ ಕ್ಕೆ ಮೂಡುಬಿದಿರೆಯಲ್ಲಿ ಅನುಮತಿ ಸಿಕ್ಕಿರಲಿಲ್ಲ. ಈ ಕಾರಣಕ್ಕೆ ಮಾಜಿ ಸಚಿವ ಕೆ. ಅಭಯಚಂದ್ರ ಅವರು ತಮ್ಮ ಸೈಕಲನ್ನೇರಿ ಮೂಡುಬಿದಿರೆ ಪೇಟೆಯಲ್ಲಿ ಸಾಗಿ ಬಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

Related news

error: Content is protected !!