Thursday, June 24, 2021
spot_imgspot_img
spot_imgspot_img

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕ ಮೃತ್ಯು

- Advertisement -
- Advertisement -

ಕಾಪು: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಇನ್ನಂಜೆ ಬಳಿ ಸಂಭವಿಸಿದೆ.

ಮೃತಪಟ್ಟ ಪ್ರಯಾಣಿಕನನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಲಯ ತಪ್ಪಿ ಬಿದ್ದು ಮೃತಪಟ್ಟಿದ್ದು ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

MOST POPULAR

HOT NEWS

Related news

error: Content is protected !!