Monday, July 20, 2026
spot_imgspot_img
spot_imgspot_img

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು: 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!