Saturday, May 4, 2024
spot_imgspot_img
spot_imgspot_img

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ತಾಯಿಯೊಬ್ಬಳು ತನ್ನ ಎರಡು ಮಕ್ಕಳ ಜೊತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಹೊರೆಯಾಲ ಗ್ರಾಮದ ಜ್ಯೋತಿ(28), ಮಕ್ಕಳಾದ ಭಾಂಧವ್ಯ(7), ಮಾನಸ(3) ಎಂದು ‌ಗುರುತಿಸಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!