Sunday, June 29, 2025
spot_imgspot_img
spot_imgspot_img

ಮಗುವನ್ನು ಕೊಲೆಗೈದು ತಾಯಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -
- Advertisement -

ತಾಯಿ ಹಾಗೂ ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ತಾಯಿ ಶಿವಲೀಲಾ ಆನಂದ(24) ಹಾಗೂ ಮಗಳು ವರ್ಷಿತಾ(2) ಮೃತಪಟ್ಟವರು.

ಮರಪಳ್ಳಿ ಗ್ರಾಮದಲ್ಲಿ ಸಂಜೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯ ತಾಯಿ ಮೊದಲು ಮಗಳಿಗೆ ನೇಣು ಹಾಕಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ತಾಯಿ ಮತ್ತು ಮಗಳ ಶವ ಚಿಂಚೋಳಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಂಚೋಳಿ ಪೊಲೀಸ್ ಠಾಣಾ ಪೊಲೀಸರು ಸ್ಥಲಕ್ಕೆ ಭೇಟಿ ನೀಡಿ ಗಂಡ ಆನಂದ ಎಂಬವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!