Saturday, June 6, 2026
spot_imgspot_img
spot_imgspot_img

ಪೆರುವಾಯಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಶ್ರೀಮತಿ ನೆಫೀಸಾ, ಉಪಾಧ್ಯಕ್ಷರಾಗಿ ಶ್ರೀಮತಿ ಲಲಿತಾ ಆಚಾರ್ಯ ಆಯ್ಕೆ

- Advertisement -
- Advertisement -

ಪೆರುವಾಯಿ ಗ್ರಾಮ ಪಂಚಾಯತ್‌ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕೃಯೆ ಪೆರುವಾಯಿ ಗ್ರಾಮ ಪಂಚಾಯತ್‌ನಲ್ಲಿ ನಡೆಯಿತು.

ಅಧ್ಯಕ್ಷರನ್ನಾಗಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಶ್ರೀಮತಿ ನೆಫೀಸಾ, ಹಾಗೂ ಉಪಾಧ್ಯಕ್ಷರನ್ನಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಲಲಿತಾ ಇವರನ್ನು ವಿಟ್ಲ ಶಿಶು ಅಭಿವೃದ್ಧಿ ಇಲಾಖೆಯ ನೋಡೆಲ್ ಅಧಿಕಾರಿ ಉಷಾ ಡಿ.ಯವರು ಅಧಿಕೃತ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಸದಸ್ಯರು ಉಪಸ್ಥಿತರಿದ್ದು, ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಹಾರೈಸಿದರು.

- Advertisement -

Related news

error: Content is protected !!