Friday, May 23, 2025
spot_imgspot_img
spot_imgspot_img

*ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕೂಲ್ ಕ್ಯಾಪ್ಟನ್ ಧೋನಿ ಗುಡ್ ಬೈ .

- Advertisement -
- Advertisement -

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ.

ಈ ಕುರಿತು ಧೋನಿ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ  ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಇದೇ ವೇಳೆ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ನಾಯಕರಾಗಿ ಇವರು ಎರಡು ಬಾರಿ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದರು. ಅಂತರಾಷ್ಟ್ರೀಯ  ಕ್ರಿಕೆಟ್ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದರೂ ಮುಂದಿನ ಐಪಿಎಲ್ ನಲ್ಲಿ ಆಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

- Advertisement -

Related news

error: Content is protected !!