Thursday, June 18, 2026
spot_imgspot_img
spot_imgspot_img

ಮುಡಾ ಹಗರಣ; ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

- Advertisement -
- Advertisement -

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್​​ ಕೇಸ್ ದಾಖಲಿಸಿ, ಅವರನ್ನು ಬಂಧಿಸಬೇಕು. ಈ ಸಂಬಂಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂಬುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

- Advertisement -

Related news

error: Content is protected !!