Tuesday, July 23, 2024
spot_imgspot_img
spot_imgspot_img

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಕಾಮುಕ ಚಿಕ್ಕಪ್ಪ ಅರೆಸ್ಟ್!

- Advertisement -G L Acharya panikkar
- Advertisement -
driving

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೋರ್ವಳನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿರುವ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: ಸಚಿವ ಸ್ಥಾನ ಸಿಕ್ಕಿಲ್ಲವೆಂದು ಮುನಿಸಿಕೊಂಡ ಆನಂದ್‌ ಸಿಂಗ್‌; ಕೊಡ್ತಾರಾ ರಾಜೀನಾಮೆ!

ಆರೋಪಿಯನ್ನು ಕುಮಾರ್ (30) ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈಸ್ಕೂಲ್ ವಿದ್ಯಾರ್ಥಿನಿಯಾಗಿದ್ದಳು. ತನ್ನ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ವೇಳೆ, ಗುಡ್ಡ ಪ್ರದೇಶದಲ್ಲಿ ಕುಮಾರ್ ಅಡ್ಡಗಟ್ಟಿ ತನ್ನ ಸಹೋದರನ ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ.

ಇದನ್ನೂ ಓದಿ: ಮಂಗಳೂರು: ಲವ್ ಜಿಹಾದ್ ಗೆ ಬಲಿಯಾಗಿ ಭಯೋತ್ಪಾದಕ ಚಟುವಟಿಕೆ ಮನೆಗೆ ಮುತ್ತಿಗೆ ಹಾಕಿದ ಹಿಂದೂ ಕಾರ್ಯಕರ್ತರ ಬಂಧನ!

ಈ ಘಟನೆಯ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!