Saturday, April 27, 2024
spot_imgspot_img
spot_imgspot_img

ಮುಡಿಪು: ಅಕ್ರಮ ಗಣಿಗಾರಿಕೆ ಆರೋಪ- ಸಚಿವ ಸಿ.ಸಿ. ಪಾಟೀಲ್ ಭೇಟಿ

- Advertisement -G L Acharya panikkar
- Advertisement -

ಮಂಗಳೂರು: ಮುಡಿಪು ಕೊಣಾಜೆ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವರು ಇಂದು ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಚಿವರು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ನಿರಂಜನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!