Saturday, June 20, 2026
spot_imgspot_img
spot_imgspot_img

ಮೂಡುಬಿದಿರೆ: ಸ್ಕೂಟರ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಾಯ..!

- Advertisement -
- Advertisement -

ಮೂಡುಬಿದಿರೆ: ಸ್ಕೂಟರ್‌ಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಸ್ವರಾಜ್ಯ ಮೈದಾನದ ಪಕ್ಕದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ.

ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್‌ಗೆ ಎದುರಿನಿಂದ ವೇಗವಾಗಿ ಬಂದ ಕೇರಳ ಮೂಲದ ಕಾರು ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಾಯವಾಗಿದ್ದು, ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!