Saturday, June 28, 2025
spot_imgspot_img
spot_imgspot_img

ಮುಲ್ಕಿ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ..!

- Advertisement -
- Advertisement -

ಮುಲ್ಕಿ: ಪಾವಂಜೆ ಬಳಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಬೆನೆಟ್ ಕರ್ಕಡ(67) ಎಂದು ಗುರುತಿಸಲಾಗಿದೆ. ಮೃತರು ಕಳೆದ ಹಲವಾರು ವರ್ಷಗಳಿಂದ ಕೃಷಿಕರಾಗಿದ್ದು ಕಳೆದ ಎರಡು ವರ್ಷದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸೋಮವಾರ ರಾತ್ರಿ ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಬಂಧಿಕ ಜಾಯ್ಸ್ ಕರ್ಕಡ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Insta: glacharyajewellers
Fb: glacharya

- Advertisement -

Related news

error: Content is protected !!