Friday, May 17, 2024
spot_imgspot_img
spot_imgspot_img

ಮುಲ್ಕಿ: ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಕಾರು ಡಿಕ್ಕಿ; ಚಾಲಕ ಗಾಯ..!

- Advertisement -G L Acharya panikkar
- Advertisement -

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಪೂರ್ಣ ಜಖಂಗೊಂಡ ಘಟನೆ ಮುಲ್ಕಿ ಇಲ್ಲಿಯ ಹಳೆಯಂಗಡಿ ಬಿಲ್ಲವ ಸಂಘದ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿ ಪ್ರಶಾಂತ್ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ಕಾರನ್ನು ಚಲಾಯಿಸುತ್ತಿದ್ದ ಮಂಗಳೂರಿನ ಪ್ರಶಾಂತ್ ಎಂಬವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!