Saturday, April 27, 2024
spot_imgspot_img
spot_imgspot_img

ಮಂಗಳೂರಿನಲ್ಲಿ ಆರಂಭವಾಗದ ಚಿತ್ರ ಮಂದಿರಗಳು.!

- Advertisement -G L Acharya panikkar
- Advertisement -

ಮಂಗಳೂರು: ರಾಜ್ಯಾದ್ಯಂತ ಸಿನಿಮಾ‌ ಪ್ರದರ್ಶನಕ್ಕೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಚಿತ್ರಪ್ರದರ್ಶನ ಮಾತ್ರ ಆರಂಭವಾಗಿಲ್ಲ.

 ಕೊರೊನಾ ಹಾವಳಿಯಿಂದ ಮಾರ್ಚ್‌ನಿಂದ ಬಂದ್ ಆಗಿದ್ದ ಚಿತ್ರಮಂದಿರಗಳನ್ನು ಇಂದಿನಿಂದ ತೆರೆಯಲು ಸರಕಾರ ಅವಕಾಶ ಕಲ್ಪಿಸಿದೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಪರಿಸ್ಥಿತಿಯಲ್ಲಿ ಮಂಗಳೂರಿನಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ನಗರದಲ್ಲಿ ಮೂರು ಮಲ್ಟಿಪ್ಲೆಕ್ಸ್‌ಗಳಿದ್ದು ಇವುಗಳ ಪೈಕಿ ಎರಡರಲ್ಲಿ ಮಾತ್ರ ಕೆಲವು ಪ್ರದರ್ಶನಗಳನ್ನು ಮಾಡಲು ನಿರ್ಧರಿಸಿದ್ದಾರೆ.

- Advertisement -

Related news

error: Content is protected !!