Thursday, June 25, 2026
spot_imgspot_img
spot_imgspot_img

ಸಾಲ ಮರುಪಾವತಿ ಮಾಡದ ಹಿನ್ನೆಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ತಂಗಿ ಹಾಗೂ ತಾಯಿಗೆ ಸಮನ್ಸ್ ಜಾರಿ

- Advertisement -
- Advertisement -
vtv vitla
vtv vitla

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹೋದರಿ ಶಮಿತಾ ಶೆಟ್ಟಿ ಮತ್ತು ಅವರ ತಾಯಿ ಸುನಂದಾ ಶೆಟ್ಟಿಗೆ ಅಂಧೇರಿ ನ್ಯಾಯಾಲಯವು ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.

21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಆರೋಪಿಸಿ ಉದ್ಯಮಿಯೊಬ್ಬರು ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದಲ್ಲಿ ಅಂಧೇರಿ ನ್ಯಾಯಾಲಯವು ನಟಿ ಶಿಲ್ಪಾ ಶೆಟ್ಟಿ ಕುಂದ್ರಾ, ಅವರ ಸಹೋದರಿ ಶಮಿತಾ ಶೆಟ್ಟಿ ಮತ್ತು ತಾಯಿ ಸುನಂದಾ ಶೆಟ್ಟಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಫೆಬ್ರವರಿ 28 ರಂದು ಮೂವರಿಗೂ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿದೆ.

vtv vitla
vtv vitla
- Advertisement -

Related news

error: Content is protected !!