Wednesday, June 24, 2026
spot_imgspot_img
spot_imgspot_img

26/11 ಮುಂಬೈ ದಾಳಿಯ ರುವಾರಿ ಹಫೀಜ್ ಶಾಹೀದ್ ಕಂಬಿಗಳ ಹಿಂದೆ-10 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕ್ ಕೋರ್ಟ್

- Advertisement -
- Advertisement -

ಕರಾಚಿ : ಎರಡು ಭಯೋತ್ಪಾದನ ಕೃತ್ಯದಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿದ್ದ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಶಾಹೀದ್ ಗೆ ಪಾಕ್ ಕೋರ್ಟ್ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.


ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದ ಪಾಕಿಸ್ತಾನ ನ್ಯಾಯಾಲಯ ಎರಡು ಭಯೋತ್ಪಾದನ ಕೃತ್ಯದಲ್ಲಿ ಭಾಗಿಯಾಗಿದ್ದ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಸ್ ಶಾಹೀದ್ ಗೆ 10 ವರ್ಷ ಜೈಲು ಶಿಕ್ಷ ವಿಧಿಸಿ ಆದೇಶಿಸಿದೆ. ಈ ಮೂಲಕ 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಸ್ ಶಾಹೀದ್ ಗೆ ಜೈಲು ಶಿಕ್ಷೆಯಾಗಿದೆ.

- Advertisement -

Related news

error: Content is protected !!