Saturday, June 27, 2026
spot_imgspot_img
spot_imgspot_img

ಕೊರೋನಾ ಸೋಂಕಿತನೊಬ್ಬನಿಂದ ನರ್ಸ್ ಮೇಲೆ ಹಲ್ಲೆ!

- Advertisement -
- Advertisement -

ಮುಂಬೈ:  ಸರಿಯಾಗಿ ಚಿಕಿತ್ಸೆ ನೀಡದ ನೀಡದ ನರ್ಸ್ ಮೇಲೆ ಕೊರೋನಾ ಸೋಂಕಿತನೊಬ್ಬ ಚಾಕುವಿನಿಂದ ಹಲ್ಲೆ ಮಾಡಿದ ಆಘಾತಕಾರಿ ಘಟನೆ ಕೋವಿಡ್ ಆರೈಕೆ ಕೇಂದ್ರವೊಂದರಲ್ಲಿ ನಡೆದಿದೆ.

ಮುಂಬೈ ಪೊಲೀಸರ ಪ್ರಕಾರ, ಹಲ್ಲೆಗೊಳಗಾದ ನರ್ಸ್ ಗೆ ಗಾಯಗಳಾಗಿದ್ದು ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ನರ್ಸ್ ಮೇಲೆ ಹಲ್ಲೆ ಮಾಡಿದ್ದು ಏಕೆ ಎಂದು ಆರೋಪಿಯನ್ನು ಪ್ರಶ್ನಿಸಿದಾಗ ಕೋವಿಡ್ ಆರೈಕೆ ಕೇಂದ್ರದಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಆತ ತಿಳಿಸಿರುವುದಾಗಿ ಮುಂಬೈ ಪೊಲೀಸರು ಹೇಳಿದ್ದಾರೆ.

driving

ಮಲಬಾರ್ ಹಿಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತಾಗಿ ಪ್ರಕರಣ ದಾಖಲಾಗಿದೆ. ಆದರೆ ಆರೋಪಿಯನ್ನು ಬಂಧಿಸಿಲ್ಲ. ನಂತರದಲ್ಲಿ ಕ್ರಮಕೈಗೊಳ್ಳಲಾಗುವುದು ಎನ್ನಲಾಗಿದೆ.

- Advertisement -

Related news

error: Content is protected !!