Sunday, July 26, 2026
spot_imgspot_img
spot_imgspot_img

ಮುಂಬೈ: ಪಬ್ಲಿಕ್ ಟಾಯ್ಲೆಟ್ ನಲ್ಲಿ ನಾಯಿ ಮರಿಯ ಮೇಲೆ ಅತ್ಯಾಚಾರ..!

- Advertisement -
- Advertisement -

ಮುಂಬೈ: ಇವನೆಂಥಾ ಕಾಮ ಪಿಶಾಚಿ. ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಈ ಕಾಮುಕನೊಬ್ಬ ಸಾರ್ವಜನಿಕ ಶೌಚಾಲಯದಲ್ಲಿ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ವರದಿ ಮೂಲಕ ತಿಳಿದು ಬಂದಿದೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ವೀಡಿಯೋದಲ್ಲಿ ಆ ವ್ಯಕ್ತಿ ಆರಂಭದಲ್ಲಿ ಬಾಗಿಲು ತೆರೆಯಲು ನಿರಾಕರಿಸುವುದನ್ನು ಕಾಣಬಹುದು. ನಂತರ ಪೊಲೀಸರು ಬಲವಂತವಾಗಿ ಒಳಗೆ ಪ್ರವೇಶಿಸಿ ಆತನನ್ನು ವಶಕ್ಕೆ ಪಡೆದರು. ನಾಯಿಮರಿಯನ್ನು ತಕ್ಷಣವೇ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

- Advertisement -

Related news

error: Content is protected !!