Saturday, June 6, 2026
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿ ಹಾಕಿ ತಾಯಿಯನ್ನೇ ಕೊಂದ ಮಗ!

- Advertisement -
- Advertisement -

ಕಲಬುರಗಿ: ಪಾಪಿ ಮಗನೊಬ್ಬ ತನ್ನ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರು ಕೆ ಗ್ರಾಮದಲ್ಲಿ ನಡೆದಿದೆ.

ಭೀಮಬಾಯಿ ಪೂಜಾರಿ(75) ಕೊಲೆಯಾದ ದುರ್ದೈವಿ. ಈಕೆಯನ್ನು ಕಿರಿಯ ಪುತ್ರ ಯಲ್ಲಪ್ಪ ಪೂಜಾರಿ ಕೊಲೆ ಮಾಡಿದ್ದಾನೆ. ಇಂದು ನಸುಕಿನ ಜಾವ ಈ ಕೃತ್ಯ ನಡೆದಿದೆ.

ಮದ್ಯ ಕುಡಿಯಲು ಹಣ ನೀಡಲಿಲ್ಲವೆಂದು ಯಲ್ಲಪ್ಪ ಹೆತ್ತಮ್ಮನನ್ನೇ ಕೊಂದಿದ್ದಾನೆ. ಈ ಘಟನೆ ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!