Monday, April 29, 2024
spot_imgspot_img
spot_imgspot_img

ಪೋಕ್ಸೋ ಕೇಸ್‌; ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ

- Advertisement -G L Acharya panikkar
- Advertisement -

ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು 14 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಫೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ನಿನ್ನೆಯೇ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಮಂಜೂರಿನ ಪ್ರಕ್ರಿಯೆಗಳು ಆರಂಭವಾಗಿತ್ತು. ಆದರೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಶಿವಮೂರ್ತಿ ಶರಣರಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಚಿತ್ರದುರ್ಗ ಜೈಲಿನಲ್ಲಿ ಮುರುಘಾ ಶ್ರೀಗಳು ಜಾಮೀನಿನ ಪ್ರಕ್ರಿಯೆ ಮುಗಿಸಿದ್ದು ಇದೀಗ ಜೈಲಿನಿಂದ ಹೊರಗಡೆ ಬಂದಿದ್ದಾರೆ.

- Advertisement -

Related news

error: Content is protected !!