Monday, May 20, 2024
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…!

- Advertisement -G L Acharya panikkar
- Advertisement -

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ಬಹುಮಾನ ಕೂಡ ಘೋಷಿಸಿತ್ತು.

ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!