Saturday, June 28, 2025
spot_imgspot_img
spot_imgspot_img

ಪುತ್ತೂರು : (ಮೇ.6) ಕಾಂಗ್ರೆಸ್‌ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ ‘ನನ್ನ ಬೂತ್, ನಾನು ಅಭ್ಯರ್ಥಿ’ ಅಭಿಯಾನ

- Advertisement -
- Advertisement -

ಪುತ್ತೂರು: ಕಾಂಗ್ರೆಸ್‌ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ ‘ನನ್ನ ಬೂತ್, ನಾನು ಅಭ್ಯರ್ಥಿ’ ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮ ಮೇ 6ರಂದು ಏಕಕಾಲದಲ್ಲಿ ನಡೆಯಲಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ 220 ಬೂತ್ ಗಳಲ್ಲಿಯೂ ಮನೆ ಮನೆಗಳ ಸಂಪರ್ಕ ಕಾರ್ಯಕ್ರಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ನಡೆಯಲಿದೆ.

ಕಾಂಗ್ರೆಸ್‌ ಸರಕಾರದ ಸಾಧನೆ ಹಾಗೂ ಪ್ರಣಾಳಿಕೆಯ ವಿಷಯಗಳನ್ನು ತಿಳಿಸುವುದರ ಜೊತೆಗೆ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಮತಯಾಚನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!