Sunday, June 14, 2026
spot_imgspot_img
spot_imgspot_img

ವಿಟ್ಲ ಮುಡ್ನೂರು ಗ್ರಾಮದ ಬೂತ್ ನಂ.78 ರಲ್ಲಿ ‘ನನ್ನ ಬೂತ್, ನಾನು ಅಭ್ಯರ್ಥಿ’ ಅಭಿಯಾನ

- Advertisement -
- Advertisement -

ವಿಟ್ಲ : ಕಾಂಗ್ರೆಸ್‌ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ ‘ನನ್ನ ಬೂತ್, ನಾನು ಅಭ್ಯರ್ಥಿ’ ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮವು ಮೇ 6ರಂದು ಏಕಕಾಲದಲ್ಲಿ ನಡೆಯಿತು.

ವಿಟ್ಲ ಮುಡ್ನೂರು ಗ್ರಾಮದ ಬೂತ್ ನಂ.78 ರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

- Advertisement -

Related news

error: Content is protected !!