Saturday, June 28, 2025
spot_imgspot_img
spot_imgspot_img

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದೇ ನನ್ನ ಗುರಿ :ಬಂಟ್ವಾಳದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ನಳೀನ್ ಕುಮಾರ್‌ ಕಟೀಲ್‌

- Advertisement -
- Advertisement -

ಭಾರತೀಯ ಜನತಾ ಪಾರ್ಟಿಯ ವಿಚಾರಧಾರೆಗಳನ್ನು ಒಪ್ಪಿದ್ದೇನೆ ಹಾಗೂ ಭಾರತೀಯ ಜನತಾ ಪಾರ್ಟಿಯನ್ನು ಸಂಘಟನೆ ಮಾಡುವುದೇ ನನ್ನ ಗುರಿ ಹಾಗಾಗಿ ಹಲವು ಬಾರಿ ಅವಮಾನಗಳನ್ನು, ಟೀಕೆಗಳನ್ನು ಸಹಿಸಿಕೊಂಡಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ ಅಭ್ಯರ್ಥಿ ಯಾರೇ ಆದರೂ ನನ್ನ ಸಂಪೂರ್ಣ ಬೆಂಬಲವಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತೆಂಟಕ್ಕೆ ಇಪ್ಪತ್ತೆಂಟು ಸ್ಥಾನ ಪಡೆದು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದೇ ನನ್ನ ಗುರಿ ಎಂದು ಬಂಟ್ವಾಳದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ನಳೀನ್ ಕುಮಾರ್‌ ಕಟೀಲ್‌ ಮಾತಾನಾಡಿದರು.

- Advertisement -

Related news

error: Content is protected !!