Sunday, June 7, 2026
spot_imgspot_img
spot_imgspot_img

ಕೊರೊನಾ ಹಿನ್ನೆಲೆ ಮೈಸೂರು ದಸರಾ ಸರಳವಾಗಿ ಆಚರಿಸಲು ಪ್ರಮೋದ ದೇವಿ ತೀರ್ಮಾನ

- Advertisement -
- Advertisement -

ಮೈಸೂರು: ಮೈಸೂರು ಕೊರೊನಾ ಹಿನ್ನೆಲೆ ಸರಳ ದಸರಾ ಆಚರಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಾರಿ ಅರಮನೆಯ ಶರನ್ನವರಾತ್ರಿ ಪೂಜಾ ಕೈಂಕರ್ಯದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.


ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪ್ರಮೋದಾದೇವಿ, ಮೈಸೂರು ಅರಮನೆಯಲ್ಲಿ 2020ನೇ ಸಾಲಿನ ಶರನ್ನವರಾತ್ರಿ ಪೂಜಾ ವಿಧಿಗಳನ್ನು ಕೇವಲ ಸಾಂಪ್ರದಾಯಕವಾಗಿ ನಡೆಸಲಾಗುವುದು. ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಆಚರಣೆಯಲ್ಲಿ ಕುಟುಂಬ ಸದಸ್ಯರನ್ನೂ ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮಗಳು ಭಾಗವಹಿಸುವಿಕೆ ಇರುವುದಿಲ್ಲ ಎಂದಿದ್ದಾರೆ.

- Advertisement -

Related news

error: Content is protected !!