Wednesday, April 24, 2024
spot_imgspot_img
spot_imgspot_img

ಮೈಸೂರು ಗ್ಯಾಂಗ್‌ ರೇಪ್ ಪ್ರಕರಣ; ಮತ್ತೊಬ್ಬ ಆರೋಪಿಯ ಬಂಧನ

- Advertisement -G L Acharya panikkar
- Advertisement -

ಮೈಸೂರು: ಮೈಸೂರಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐದು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ತಮಿಳುನಾಡಿನಲ್ಲಿ ಪೊಲೀಸರು ಬಂಧಿಸಿದ್ದು, ಈ ಮೂಲಕ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!