Wednesday, June 24, 2026
spot_imgspot_img
spot_imgspot_img

ಮೈಸೂರು: ಭಿಕ್ಷುಕಿ ಮೇಲೆ ಐವರು ಕಾಮುಕರಿಂದ ಅತ್ಯಾಚಾರ

- Advertisement -
- Advertisement -

ಮೈಸೂರು: ಮೈಸೂರು ನಗರದ ಕೆ.ಟಿ .ಸ್ಟ್ರೀಟ್’ನಲ್ಲಿ ಭಿಕ್ಷುಕಿ ಮೇಲೆ ಐವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಭಿಕ್ಷುಕಿಗೆ ಮದ್ಯಪಾನ ಮಾಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ರಫೀಕ್, ಮಂಜುನಾಥ್. ಕೃಷ್ಣ, ಮನು ರೇವಣ್ಣ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಲಷ್ಕರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!